ಬೆಂಗಳೂರು:– ರಾತ್ರಿ ವೇಳೆ ಮನೆ ಬಾಗಿಲು ಬಡಿದು ನೈಜೀರಿಯಾ ಮಹಿಳೆ ಭೀತಿಗೊಳಿಸುತ್ತಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ.
ಬೆಂಗಳೂರು ಉತ್ತರ ತಾಲೂಕಿನ ಪಿಳ್ಳಳ್ಳಿ ಗ್ರಾಮದಲ್ಲಿ ನೈಜೀರಿಯಾದ ಮಳೆಯೊಬ್ಬಳು ರಾತ್ರಿ ವೇಳೆ ಮನೆಮನೆಗೆ ತೆರಳಿ ಬಾಗಿಲು ಬಡಿದು ಕಾಟ ಕೊಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮನೆ ಬಾಗಿಲು ಬಡಿದು ಮನೆ ಮಂದಿಯನ್ನು ಭೀತಿಗೊಳಿಸಿ ಬಳಿಕ ಸ್ಥಳದಿಂದ ಪರಾರಿಯಾಗುತ್ತಾಳೆ. ನೈಜೀರಿಯ ಮಹಿಳೆಯ
ಈ ಕೃತ್ಯ ಯಶೋಧ ಬಸವರಾಜ್ ದಂಪತಿ ಮನೆಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.