ಚಿಕ್ಕಮಗಳೂರಿನ ರೆಸಾರ್ಟ್ನಲ್ಲಿ ಮೂರು ದಿನಗಳ ಕಾಲ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಲಿದ್ದಾರೆ. ನ.17 ರ ಮಧ್ಯಾಹ್ನ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ಗೆ ಶಾಸಕರು ಆಗಮಿಸಲಿದ್ದಾರೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ನವೆಂಬರ್ 18 ರಂದು ಶಾಸಕ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ. ನ.19 ರಂದು ಸಿಲ್ವರ್ ಗೇಟ್ ರೆಸಾರ್ಟ್ನಲ್ಲಿ ನಡೆಯುವ ಶಾಸಕ ಭೋಜೇಗೌಡ ಅವರ ಮಗಳ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಶಾಸಕರು ಭಾಗಿಯಾಗಲಿದ್ದಾರೆ.