ಬೆಂಗಳೂರು: ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್ ಪಕ್ಷವು ಹಿಂದುತ್ವ ಬಗ್ಗೆ ಒಲವು ತೋರಿದೆ. ಡಿ.6ರಂದು ಮಾಜಿ ಸಿಎಂ H.D.ಕುಮಾರಸ್ವಾಮಿ, ಪಕ್ಷದ ಶಾಸಕರಿಗೂ ದತ್ತಮಾಲೆ ಧರಿಸಲಿದ್ದಾರೆ.
Shivakumar: ಮಾರ್ಷಲ್ ಗಳ ಸೇವೆಯನ್ನು ಸ್ಥಗಿತಗೊಳಿಸಿ – DCM ಡಿಕೆಶಿಗೆ ಎನ್ ಆರ್ ರಮೇಶ್ ಪತ್ರ
ಇನ್ನು, ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ HDK ಮಾತನಾಡಿ. ನಮ್ಮ ಸಂಸ್ಕೃತಿ ಉಳಿಸಲು ಕಾನೂನಾತ್ಮಕವಾಗಿ ಏನು ಬೇಕಾದರೂ ಮಾಡುತ್ತೇನೆ ಅವರಿಗೆ ಅವರ ಧರ್ಮದ ಬಗ್ಗೆ ಅಷ್ಟು ಅಭಿಮಾನ ಇದೆ. ಜಾತ್ಯತೀತತೆ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ಸಿಗರಿಗೆ ಯಾವ ಯೋಗ್ಯತೆ ಇದೆ. ನಮ್ಮ ಧರ್ಮದ ಧರ್ಮಾಭಿಮಾನಕ್ಕೆ ನಾನು ಭಯ ಪಡ್ತೀನಾ?. ಹಾಕೋ ಸಮಯ ಬಂದ್ರೆ ದತ್ತಮಾಲೆಯನ್ನ ಹಾಕ್ತೀನಿ ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.