ವಿಜಯಪುರ: ಎಲ್ಲಿ ಸಹಕಾರಿ ಕ್ಷೇತ್ರ ಬೆಳೆದಿದೆಯೋ ಆ ರಾಜ್ಯ, ದೇಶ ಬೆಳದಿದೆ ಎಂದರ್ಥ ಎಂದು ವಿಜಯಪುರದಲ್ಲಿ ನಡೆದ 70ನೇ ಸಹಕಾರ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ಎಲ್ಲಾ ಮಹಿಳೆಯರು ಸಹ ಸಹಕಾರ ಸಂಘಗಳ ಸದಸ್ಯರಾಗಬೇಕು.
ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ
ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡುತ್ತಿದೆ. ಸಹಕಾರಿ ಬ್ಯಾಂಕ್ನಲ್ಲಿ ಬಡ್ಡಿ ರಹಿತ ಸಾಲ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆಯಾಗಿದೆ. ಸಹಕಾರ ಬ್ಯಾಂಕ್ಗಳಿಗೆ ನಮ್ಮ ಸರ್ಕಾರ ಸಹಕಾರ ನೀಡಲಿದೆ. ಸಹಕಾರ ಕ್ಷೇತ್ರ ಬೆಳೆಯಲು ನೆಹರು, ಗಾಂಧೀಜಿ ಸಹಾಯ ಮಾಡಿದ್ದಾರೆ ಎಂದರು.