ಮಹದೇವಪುರ:- ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಯಿ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಮೃತರ ನಿವಾಸಕ್ಕೆ ತೆರಳಿ ಸಂತ್ವಾನ ಹೇಳಿದ್ದಾರೆ. ಇನ್ನೂ ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಯಿ ಮಗು ನಿನ್ನೆ ಸಾವನ್ನಪ್ಪಿದ್ದರು.