ಶಿವಮೊಗ್ಗ: ಸ್ಪೀಕರ್ ಸ್ಥಾನದ ಬಗ್ಗೆ ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ಹೇಳಿಕೆಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ.
Vishwas Vaidya: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ CM ಆಗುವುದು ಅಷ್ಟೇ ಸತ್ಯ: ಕಾಂಗ್ರೆಸ್ ಶಾಸಕ
ಯಾವ ರೀತಿಯಲ್ಲಿ ಹೇಳಿದ್ದಾರೆಂದು ಅವರೇ ಉತ್ತರ ಕೊಡಬೇಕಾಗುತ್ತೆ. ನಮ್ಮಂಥವರು ಕೆಲವೊಮ್ಮೆ ಮಾತಾಡುವಾಗ ಹುಷಾರಾಗಿ ಇರಬೇಕು. ನಮ್ಮ ಸರ್ಕಾರ ಧರ್ಮಾತೀತವಾಗಿ ಒಳ್ಳೆ ಉದ್ದೇಶಕ್ಕೆ ಕೆಲಸ ಮಾಡ್ತಿದೆ ಎಂದರು.