ಕಲುಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಹಲ್ಲೆ ಖಂಡಿಸಿ ಬಂಜಾರ ಸಮುದಾಯ ಫ್ರತಿಭಟನೆ ಹಿನ್ನಲೆ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿ ಪೋಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.
ಹೀಗಾಗಿ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತ ಸೇರಿದಂತೆ ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ..ಚಿತ್ತಾಪುರದಿಂದ ಕಾರಲ್ಲಿ ಬರುತ್ತಿದ್ದ ವೇಳೆ ಬೈಕಲ್ಲಿ ಬಂದಿದ್ದ ದುಷ್ಕರ್ಮಿ ಗ್ಯಾಂಗ್ ಮಣಿಕಂಠ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು..