ಬೆಂಗಳೂರು: ನವೆಂಬರ್ 25ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಹೆಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿರುವ ಪ್ರಧಾನಿ ಮೋದಿ HAL ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕಾರ್ಯಕ್ರಮದ ಬಳಿಕ ತೆಲಂಗಾಣಕ್ಕೆ ತೆರಲಿ ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
Agriculture Pre Wedding Shoot: ರೈತರ ವೇಷದಲ್ಲಿ ನವ ಜೋಡಿಯೊಂದು ಪ್ರೀ ವೆಡ್ಡಿಂಗ್ ಶೂಟ್: Photos Viral!
ಇನ್ಮುಂದೆ ನೈಸ್ ರಸ್ತೆಯಲ್ಲೂ ಬಿಎಂಟಿಸಿ ಬಸ್ಗಳು ಸಂಚರಿಸಲಿವೆ. ಪ್ರಯಾಣಿಕರ ಬೇಡಿಕೆ ಮೇರೆಗೆ ನೈಸ್ ರಸ್ತೆಯಲ್ಲೂ ಬಿಎಂಟಿಸಿ ಬಸ್ ಗಳ ಸಂಚಾರ. ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರ ರೂಟ್ ಗೆ ಹೊಸ ಮಾರ್ಗವಾಗಿ ಬಿಎಂಟಿಸಿ ಬಸ್ ಗಳ ಸೇವೆ. ಈ ಎರಡು ಸ್ಥಳಗಳಿಗೆ ನೈಸ್ ರೋಡ್ ಮೂಲಕವಾಗಿ ಬಿಎಂಟಿಸಿ ಬಸ್ ಗಳು ಸಂಚಾರ ನಡೆಸಲಿವೆ.