ಬಾಗಲಕೋಟೆ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ.
Nigama Mandali: ಶಾಸಕರ ಅಸಮಧಾನಕ್ಕೆ ಬ್ರೇಕ್ ಹಾಕಲು ಸರ್ಕಾರ ಸರ್ಕಸ್: 25 ಶಾಸಕರಿಗೆ ನಿಗಮ ಮಂಡಳಿ ಭಾಗ್ಯ!
ಅಂಜುಮನ್ ಶಾಲೆಯ ಆವರಣದಲ್ಲಿ ಕಾರ್ಯಕ್ರಮ, ನವನಗರದ ಬೋವಿ ಪೀಠಕ್ಕೆ ಭೇಟಿ, ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ಗೆ ಸೇರಿದ ಉಚಿತ ಕೋಚಿಂಗ್ ಸೆಂಟರ್ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.