ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಸಾವನ್ನಪ್ಪಿರುವ ಘಟನೆ ನಗರದ ತಲಘಟ್ಟಪುರದಲ್ಲಿ ನಡೆದ ಘಟನೆಯಾಗಿದೆ. ರಾಧಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಗೃಹಿಣಿ
ಎರೆಡು ವರ್ಷಗಳ ಹಿಂದೆ ರವಿ ಎಂಬಾತನನ್ನ ಮದುವೆಯಾಗಿದ್ದ ರಾಧಾ. ಗೃಹಿಣಿ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಎಂದು ಆರೋಪ ಮಾಡಲಾಗಿದೆ.
Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ ಕಂಬಳ: ಹೇಗಿದೆ ಸಿದ್ಧತೆ!
ಕುಟುಂಬಸ್ಥರ ನಿಶ್ಚಯದಂತೆ ಮದುವೆಯಾಗಿದ್ದ ರಾಧಾ ಆದ್ರೆ ರವಿ ಹಾಗೂ ಕುಟುಂಬಸ್ಥರಿಂದ ರಾಧಾಗೆ ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಕೊಲೆ ಮಾಡಿರುವ ಆರೋಪ ಹೊರಿಸಲಾಗಿದೆ.ರಾಮನಗರ ಮೂಲದವರಾಗುರೋ ರಾಧಾ ಕಳೆದ ರಾತ್ರಿ ನೇಣು ಬಿಗಿದ ಸ್ಥಿತಿಯಲ್ಲಿಯಲ್ಲಿ ಪತ್ತೆಯಾಗಿದ್ದಾಳೆ..
ಘಟನೆ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.