ಬಾಗಲಕೋಟೆ: ಬಾಗಲಕೋಟೆಗೆ ಮತ್ತೆ ಟಗರು ಬಂದಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದರು. ಕೋಚಿಂಗ್ ಸೆಂಟರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಟಗರಿಗೆ ಹೋಲಿಸಿದರು.
Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ ಕಂಬಳ: ಹೇಗಿದೆ ಸಿದ್ಧತೆ!
ನಾವು ಮತ್ತೆ ಬರುತ್ತೇವೆ ಅಂತಾ ಮೊದಲೇ ಹೇಳಿದ್ದೆವು, ಈಗ ಮತ್ತೆ ಬಂದಿದ್ದೇವೆ. ನನ್ನ ಪತ್ನಿ ವೀಣಾಗೆ ಸಿಎಂ ಸಿದ್ದರಾಮಯ್ಯ ಲೋಕಸಭಾ ಟಿಕೆಟ್ ಕೊಟ್ಟಿದ್ದರು. ಈಗ ಮತ್ತೆ ನನ್ನ ಪತ್ನಿಗೆ ಆಶೀರ್ವಾದ ಮಾಡಿ ಎಂದರು. ಆ ಮೂಲಕ ಪರೋಕ್ಷವಾಗಿ ಸಿಎಂ ಮುಂದೆ ಟಿಕೆಟ್ ಬೇಡಿಕೆಯಿಟ್ಟರು.