ತುಮಕೂರು: ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡುತ್ತಾರೆ. ಅಂದು ಸಿಬಿಐನವರು ಅನುಮತಿ ಕೇಳಿದ್ದರು. ಸರ್ಕಾರ ಅನುಮತಿ ನೀಡಿತ್ತು. ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ ಓಡಾಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ತೀರ್ಪಾಗಲಿ.
Namma Metro: ಇನ್ಮುಂದೆ ಮೆಟ್ರೋದಲ್ಲೂ ನಡೆಯಲಿದೆ ಶೂಟಿಂಗ್ – ಬಿಎಂಆರ್ಸಿಎಲ್ ಗ್ರೀನ್ ಸಿಗ್ನಲ್
ನ್ಯಾಯಾಲಯದ ಮುಂದೆಯೇ ಕ್ಲೀನ್ ಚೀಟ್ ಪಡೆದು ಜನರ ಮುಂದೆ ಹೋಗಬೇಕಿತ್ತು. ಇದೊಂದು ನ್ಯಾಯಾಲಯಕ್ಕೆ ಸವಾಲ್ ಹಾಕಿದ ರೀತಿಯಲ್ಲಿದೆ. ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್. ಇಂತಹ ಪ್ರಕರಣಗಳನ್ನು ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡುವುದು ಸೂಕ್ತವಾಗಿರಲಿಲ್ಲ. ಎಂದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ವಾಗ್ದಾಳಿ ಮಾಡಿದರು.