ಹುಬ್ಬಳ್ಳಿ: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಬಿಎಸ್ವೈ ಸಂಬಂಧಿ ಕುಂದಗೋಳ ಕ್ಷೇತ್ರದ ಮಾಜಿ ಶಾಸಕ ಚಿಕ್ಕನಗೌಡರ ಮರಳಿ ಬಿಜೆಪಿಗೆ ಹೋದ್ರಾ..?
ಹೌದು,,, ರಾಜ್ಯ ಬಿಜೆಪಿ ಅಧ್ಯಕ್ಷ ವಿಜೇಯಂದ್ರ ಭೇಟಿಯಾದ ಎಸ್ ಐ ಚಿಕ್ಕನಗೌಡರ, ವಿಜೇಯಂದ್ರ ರಾಜ್ಯಾಧ್ಯಕ್ಷ ಆದ ನಂತರ ಅಭಿನಂದನೆ ಸಲ್ಲಿಸಿದ ಚಿಕ್ಕನಗೌಡ್ರ,
ಕುಂದಗೋಳ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಎಸ್.ಐ. ಚಿಕ್ಕನಗೌಡರ, ಕೇಲ ದಿನಗಳ ಹಿಂದೆ ತಮ್ಮ ಬೆಂಬಲಿಗರ ಜೊತೆ
ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದರು.
ಸಧ್ಯ ಏಕಾಏಕಿ ವಿಜೇಯಂದ್ರ ಜೊತೆಗೆ ಕಾಣಿಸಿಕೊಂಡ ಚಿಕ್ಕನಗೌಡರ ಮತ್ತು ಹಿಂಬಾಲಕರು ಮರಳಿ ಮತ್ತೇ ಕಮಲ ಹಿಡಿತಾರಾ ಎಂಬ ಶಂಕೆ ಮೂಡಿದೆ.