ಕಲಬುರಗಿ:- ಅನ್ನಭಾಗ್ಯಕ್ಕೆ ಸೇರಿದ ಪಡಿತರ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಪೋಲೀಸರು ದಾಳಿ ನಡೆಸಿ ಪತ್ತೆಹಚ್ಚಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿಯಿಂದ ಸೇಡಂ ಕಡೆ ಟೆಂಪೋದಲ್ಲಿ ಸಾಗಾಟ ಮಾಡ್ತಿದ್ದ 33ಕ್ವಿಂಟಾಲ್ ಅಕ್ಕಿಯನ್ನ ಜಪ್ತಿ ಮಾಡಿದ್ದು ಮಲ್ಲಪ್ಪ ಎಂಬಾತನನ್ನ ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಮಳಖೇಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ಮುಂದುವರೆದಿದೆ..