ವಿಜಯಪುರ:- ರಾಜೀನಾಮೆ ಕುರಿತು ಬಿಆರ್ ಪಾಟೀಲ್ ಪತ್ರ ವಿಚಾರವಾಗಿ ಸಚಿವ ಕೃಷ್ಣ ಬೈರೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಶಾಸಕ ಬಿ.ಆರ್.ಪಾಟೀಲರ ಬಳಿ ದಾಖಲೆಗಳಿದ್ದರೆ ಅವನ್ನು ಮುಖ್ಯಮಂತ್ರಿಗೆ ಕೊಡಲಿ. ಬಿ.ಆರ್.ಪಾಟೀಲ ಅವರ ಬಳಿ ದಾಖಲೆ ಇವೆ ಎನ್ನುತ್ತಾರೆ. ಇದ್ದರೆ ಸಂಬಂಧಿಸಿದವರಿಗೆ ಕೊಡಲಿ. ನನ್ನ ಬಳಿಯೂ ದಾಖಲೆಗಳಿವೆ ಎಂದರು.