ಭಾರತ ಹಾಗೂ ಬಹುತೇಕ ದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ ಆಗಿದೆ. ಕಳೆದ 10 ದಿನಗಳಲ್ಲಿ ಮೂರನೇ ಬಾರಿಗೆ ಬೆಲೆಗಳ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,600 ರುಪಾಯಿ ಆಗಿದೆ.
100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,175 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 15ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 717.50 ರೂ