ಬೆಂಗಳೂರು: ಹೊಸ ರೇಷನ್ ಕಾರ್ಡ್ ಅರ್ಜಿ ಪಡೆಯುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಕೊಟ್ಟಿದೆ.ಏನಾಪ್ಪಾ ಅಂದ್ರೆ ಹೊಸ ರೇಷನ್ ಕಾರ್ಡ್ ಅರ್ಜಿಗೆ ಅವಕಾಶ ಕಲ್ಪಿಸಿದ ಆಹಾರ ಇಲಾಖೆ ಇಂದೇ ಕೊನೇ ದಿನವನ್ನು ಹೊಸ ರೇಶನ್ ಕಾರ್ಡ್ ಅರ್ಜಿಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಹೊಸ ರೇಷನ್ ಕಾರ್ಡ್ ಅರ್ಜಿಗೆ ಕೇವಲ ಒಂದು ದಿನವ ಅವಕಾಶ ಕೊಟ್ಟಿದ್ದು ಡಿಸೆಂಬರ್ 3 ಅಂದ್ರೆ ಇಂದೇ ಕೊನೇ ದಿನವಾಗಿದ್ದು ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ಮಾತ್ರ ಅರ್ಜಿಗೆ ಕಾಲಾವಕಾಶ ನೀಡಲಾಗಿದೆ.
ಹೆಚ್ಚಿನ ಅರ್ಜಿ ಸಲ್ಲಿಕೆಯಾಗುವ ಹಿನ್ನೆಲೆ ಕಡಿಮೆ ಸಮಯಾವಕಾಶ ಕೊಟ್ಟ ಆಹಾರ ಇಲಾಖೆ ಎಲ್ಲರಿಗೂ ಭಾನುವಾರ ಅರ್ಜಿ ಕೊಡುವ ಹಿನ್ನೆಲೆ ಅಂದೇ ಹೊಸ ರೇಷನ್ ಮಾಡಿಸಲು ಅವಕಾಶ ನೀಡಲಾಗಿದೆ.