ಬೆಂಗಳೂರು:- ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಡಿಸಿಎಂ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಿಂದ ಕಾಂಗ್ರೆಸ್ ಶಾಸಕರು ತೆರಳಿದ್ದಾರೆ.
ಶಾಸಕರಾದ ರಂಗನಾಥ್, ಶರತ್ ಬಚ್ಚೇಗೌಡ, ಶ್ರೀನಿವಾಸ್, ಶಿವಣ್ಣ , ಇಕ್ಬಾಲ್ ಹುಸೇನ್ ತೆಲಂಗಾಣಕ್ಕೆ ಪ್ರಯಾಣ ಬೆಳೆಸಿದ್ದು, ವಿಶೇಷ ವಿಮಾನದ ಮೂಲಕ ತೆರಳಿದ ರಾಜ್ಯ ಕಾಂಗ್ರೆಸ್ ಶಾಸಕರು ತೆಲಂಗಾಣಕ್ಕೆ ತೆರಳಿದ್ದಾರೆ.