ಗದಗ:– ಇಲ್ಲಿನ ಶಿಂಗಟಾಲೂರು ಗ್ರಾಮದ ಬಳಿಯ ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷವಾದ ಘಟನೆ ಜರುಗಿದೆ.
ಶಿಂಗಟಾಲೂರಿನ ಹನುಮಪ್ಪನ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಬುಲೆರೋ ವಾಹನದಲ್ಲಿ ಸಾಗುತ್ತಿದ್ದವರಿಗೆ ಚಿರತೆ ಪ್ರತ್ಯಕ್ಷವಾಗಿದೆ. ಸವಾರರು ತಮ್ಮ ಮೊಬೈಲ್ನಲ್ಲಿ ಚಿರತೆ ವಿಡಿಯೋ ಸೆರೆ ಹಿಡಿದಿದ್ದಾರೆ.
ಹಲವು ಬಾರಿ ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು ಎನ್ನಲಾಗಿದೆ.