ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಾವೇರಿ ನೀರು ಕಳ್ಳರಿಗೆ ಮತ್ತೊಂದು ಶಾಕ್ ಕಾದಿದ್ದು ಅಕ್ರಮ ನೀರಿನ ಸಂಪರ್ಕ ಪಡೆದ ಜನರ ಮೇಲೆ ಕಾನೂನು ಅಸ್ತ್ರ ಪ್ರಯೋಗಿಸಲು ಜಲಮಂಡಳಿ ರೆಡಿಯಾಗಿದೆ.
ಇನ್ಮೇಲೆ ಅಕ್ರಮ ನೀರಿನ ಸಂಪರ್ಕ ಪಡೆದಿದ್ರೆ ದಂಡ ಅಲ್ಲಜೈಲು ಶಿಕ್ಷೆ ಕೂಡ ವಿಧಿಸಲಾಗುತ್ತೆ ಬೆಂಗಳೂರಿನಲ್ಲಿ ಅನಧಿಕೃತ ಕಾವೇರಿ ನೀರಿನ ಸಂಪರ್ಕ ಶಿಕ್ಷಾರ್ಹ ಅಪರಾಧ ಆದ್ರೂ ಕಾವೇರಿ ನೀರು ಕಳ್ಳತನ ಮಾಡ್ತಿರೋ ಸಿಲಿಕಾನ್ ಸಿಟಿ ಜನ
ಕೇಸ್ ಹಾಕ್ತೀವಿ ಅಂದ್ರೂ ಅನಧಿಕೃತ ಸಂಪರ್ಕ ಪಡೆದಯುತ್ತಿದ್ದಾರೆ ಹೀಗಾಗಿ ಅನಧಿಕೃತ ಸಂಪರ್ಕ ಪಡೆದವರ ಮೇಲೆ ಕಾನೂನು ಕ್ರಮಕ್ಕೆ ಸನ್ನದ್ದ ಬೆಂಗಳೂರು ನಗರದಲ್ಲಿ ಸಾವಿರಾರು ಮಂದಿ ಅನಧಿಕೃತ ನೀರಿನ ಸಂಪರ್ಕ ಪಡೆದುಕೊಂಡಿದ್ದಾರೆ
ರಾಜಧಾನಿಯಲ್ಲಿ ಶೇ 35 ರಷ್ಟು ನೀರು ಲೆಕ್ಕಕ್ಕೆ ಸಿಗ್ತಿಲ್ಲಅನಧಿಕೃತ ಸಂಪರ್ಕಗಳನ್ನ ಪತ್ತೆಗೆ ವಿಶೇಷ ತಂಡ ರಚನೆ ಇದ್ರೂ ಕೇವಲ ದಂಡಕ್ಕೆ ಮಾತ್ರ ಸೀಮಿತ ಇಷ್ಟು ದಿನ ಜಲಮಂಡಳಿ ಇಂಜಿನಿಯರ್ಸ್ ದಂಡ ಹಾಕಿ ಸೈಲೆಂಟ್ ಆಗ್ತಿದ್ರು
ಇದೀಗ ಅನಧಿಕೃತ ನೀರಿನ ಸಂಪರ್ಕ ಪಡೆದವರ ಮೇಲೆ ಎಫ್ ಐಆರ್ ದಾಖಲಿಸುವಂತೆ ಜಲಮಂಡಳಿ ಅಧ್ಯಕ್ಷರು ಸೂಚನೆ ನೀಡಲಾಗಿದೆ. ಜಲಮಂಡಳಿ ಎಲ್ಲಾ ಇಂಜಿನಿಯರ್ ಗಳಿಗೆ ಖಡಕ್ ಸೂಚನೆ ನೀಡಿದ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್
ಅನಧಿಕೃತ ನೀರಿನ ಸಂಪರ್ಕ ಪಡೆದಿದ್ರೆ ಎಫ್ಐಆರ್ ದಾಖಲು ಮಾಡಲು ಅಧಿಕಾರಿಗಳಿಗೆ ಕಟ್ಟಿನಿಟ್ಟಿನ ಸೂಚನೆ* ಬೆಂಗಳೂರಿನಲ್ಲಿ 12 ಲಕ್ಷಕ್ಕೂ ಹೆಚ್ಚಿನ ಕಾವೇರಿ ನೀರಿನ ಸಂಪರ್ಕಗಳಿವೆ