ಕಲಬುರಗಿ: ಸರ್ಕಾರಿ ಬಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯಲ್ಲಿ ನಡೆದಿದೆ..
ಜೇವರ್ಗಿ ರಸ್ತೆಯ ಸೆಂಟ್ರಲ್ ಜೈಲ್ ಬಳಿ ಘಟನೆ ನಡೆದಿದ್ದು ರಾಯಚೂರಿನಿಂದ ಕಲಬುರಗಿ ಕಡೆ ಬಸ್ ಬರ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ಸಂಚಾರಿ ಠಾಣೆ ಪೋಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ..