ಬೆಂಗಳೂರು: ತೆಲಂಗಾಣ ಮಾಜಿ ಕಾರ್ಪೋರೇಟರ್ ಮಗನ ಬಂಧನ ಮಾಡಲಾಗಿದ್ದು ಸಚಿವ ಜಾರ್ಜ್ ವಿರುದ್ಧ ಪೋಸ್ಟ್ ಮಾಡಿದ್ದ ಆರೋಪಿಯನ್ನ ಬಂಧಿಸಿದ ಸೈಬರ್ ಕ್ರೈಂ ಪೊಲೀಸರು.
ಬಿಆರ್ ಎಸ್ ಪಾರ್ಟಿಯ ಐಟಿ ಸೆಲ್ ಉದ್ಯೋಗಿಯಾಗಿದ್ದ ರವಿಕಾಂತ ಶರ್ಮಾ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.
ತೆಲಂಗಾಣದ ಕರೀಂನಗರ ನಿವಾಸಿ ರವಿಕಾಂತ ಶರ್ಮಾ (33) ಬಂಧಿತ ಆರೋಪಿಯಾಗಿದ್ದು ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಪೋಸ್ಟ್ ಮಾಡಲಾಗಿದ್ದು ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಮತ್ತು ಗೃಹಜ್ಯೋತಿ ಯೋಜನೆ ಬಗ್ಗೆ ನಕಲಿ ಆಡಿಯೋ ಕ್ಲಿಪ್ ವೊಂದನ್ನ ಕಕೂ ಶೇರ್ ಮಾಡಿ ಪೋಸ್ಟ್..
ಈ ಸಂಬಂಧ ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿತ್ತು ಪ್ರಕರಣ ಸಂಬಂಧ ಆರೋಪಿ ಬಂಧನ.. ತೆಲಂಗಾಣದ ಬಿಆರ್ ಎಸ್ ಪಕ್ಷದಲ್ಲಿ ಗುರುತಿಸಿಕೊರೋ ಆರೋಪಿಅವರ ತಂದೆ ತಾಯಿ ಕೂಡ ಮಾಜಿ ಕಾರ್ಪೋರೆಟರ್ ಗಳು ಅನ್ನೋದು ಬೆಳಕಿಗೆ ಬಂದಿದೆ.
ಸದ್ಯ ಆರೋಪಿಯನ್ನ ಬಂಧಿಸಿ ಹೆಚ್ಚಿನ ತನಿಖೆ ನಡೆಸ್ತಿರೋ ಸೈಬರ್ ಕ್ರೈಮ್ ಪೊಲೀಸರು