ವೀಕೆಂಡ್ ನಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಸಾಂಪ್ರದಾಯಿಕವಾಗಿ, ಹಣದುಬ್ಬರ ಹೆಚ್ಚಾದಂತೆ, ಚಿನ್ನದ ಬೇಡಿಕೆಯು ಹೆಚ್ಚಾಗುತ್ತದೆ, ಹೂಡಿಕೆದಾರರು ಸುರಕ್ಷಿತ ಸ್ವತ್ತುಗಳನ್ನು ಹುಡುಕುತ್ತಾರೆ.
ಆದಾಗ್ಯೂ, ಹೆಚ್ಚಿನ ಹಣದುಬ್ಬರದ ಅವಧಿಯಲ್ಲಿ ಚಿನ್ನದ ಬೆಲೆಗಳು ಏರಿಳಿತಗಳನ್ನು ಪ್ರದರ್ಶಿಸಬಹುದು.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,300 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,510ರೂ.
ಬೆಳ್ಳಿ ಬೆಲೆ 1 ಕೆಜಿ: 75,500 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,750ರೂಪಾಯಿ ಇತ್ತು. ಆದರೆ ಇಂದು 57,300 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 450 ರೂಪಾಯಿ ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,000ರೂಪಾಯಿ ಇತ್ತು. ಆದರೆ ಇಂದು 62,510 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 490 ರೂಪಾಯಿ ಇಳಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 57,300 ರೂ.
ಮುಂಬೈ: 57,300ರೂ.
ದೆಹಲಿ: 57,450 ರೂ.
ಕೇರಳ: 57,300 ರೂ.
ಅಹ್ಮದಾಬಾದ್: 57,350 ರೂ.
ಜೈಪುರ್: 57,450 ರೂ.