ಬೆಂಗಳೂರು: ಇಂದು ಎಚ್.ಡಿ. ರೇವಣ್ಣ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ಸಹೋದರನಿಗೆ ಶುಭಾಶಯ ಕೋರಿದ್ದಾರೆ.
ನನ್ನ ಪ್ರೀತಿಯ ಸಹೋದರರು, @JanataDal_S ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರೂ ಆಗಿರುವ ಶ್ರೀ ಹೆಚ್.ಡಿ.ರೇವಣ್ಣ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಇನ್ನಷ್ಟು ಸುದೀರ್ಘ ಕಾಲ ಜನಸೇವೆ ಮಾಡುವುದಕ್ಕೆ ಆ ದೇವರು ಅವರಿಗೆ ಶಕ್ತಿ, ಚೈತನ್ಯ ಹಾಗೂ ಆಯುರಾರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.@hd_revanna pic.twitter.com/1iy9wWlGbc
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 17, 2023
ನನ್ನ ಪ್ರೀತಿಯ ಸಹೋದರರು ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರೂ ಆಗಿರುವ ಹೆಚ್.ಡಿ.ರೇವಣ್ಣ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಇನ್ನಷ್ಟು ಸುದೀರ್ಘ ಕಾಲ ಜನಸೇವೆ ಮಾಡುವುದಕ್ಕೆ ಆ ದೇವರು ಅವರಿಗೆ ಶಕ್ತಿ, ಚೈತನ್ಯ ಹಾಗೂ ಆಯುರಾರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹಾರೈಸಿದ್ದಾರೆ.