ಬೆಂಗಳೂರು: ಇಂದು ಮಾಜಿ ಸಚಿವರು ಹಾಗೂ ಶಾಸಕರಾದ ಎಚ್.ಡಿ.ರೇವಣ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಟಿ.ಎ,ಶರವಣ ಅವರು ಶುಭ ಹಾರೈಸಿದ್ದಾರೆ.
ಜನಪ್ರಿಯ ಶಾಸಕರಾದ ಎಚ್.ಡಿ.ರೇವಣ್ಣ ಅವರ ಬೆಂಗಳೂರಿನ ಬಸವನಗುಡಿ ನಿವಾಸಕ್ಕೆ MLC ಟಿ. ಎ. ಶರವಣ ಅವರು ಭೇಟಿ ನೀಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದರು.
ಸಾಯಿಬಾಬಾ ಅವರ ಆಶೀರ್ವಾದ ಸದಾ ಇವರ ಮೇಲಿರಲಿ, ಇನ್ನೂ ಹೆಚ್ಚಿನ ಜನ ಸೇವೆಯನ್ನು ಮಾಡುವ ಶಕ್ತಿ ಭಗವಂತ ಕರುಣಿಸಲಿ ಎಂದು ಹಾರೈಸಿದರು.