ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಆಡಳಿತದಲ್ಲಿ ಯಡವಟ್ಟು ಮಾಡುತ್ತಾ ಬಂದಿದೆ. 34 ವರ್ಷದಲ್ಲಿ ಎಂದೂ ಕಾಣದ ಬಹುಮತವನ್ನ ರಾಜ್ಯದ ಜನ ಕೊಟ್ಟಿದ್ದಾರೆ. ಆದರೆ ಜನ ಆಶೀರ್ವಾದಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯವನ್ನ ಲೂಟಿ ಮಾಡಿವುದಲ್ಲಿ ಸರ್ಕಾರ ಮುಳುಗಿದೆ.
MP Renukacharya: ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಂತೆ: ಎಂಪಿ ರೇಣುಕಾಚಾರ್ಯ ವಾಗ್ದಾಳಿ
ಅಧಿಕಾರ ದಾಹದಿಂದ ಇಡೀ ರಾಜ್ಯವನ್ನ ಲೂಟಿ ಮಾಡಲು ಹೊರಟಿದ್ದಾರೆ. ಎಲ್ಲ ಮಂತ್ರಿಗಳು ಈ ಲೂಟಿಯಲ್ಲಿ ತೊಡಗಿದ್ದಾರೆ. ನಾವು ಯಾವ್ದಕ್ಕೂ ಹೆದರೋದಿಲ್ಲ ಅಂದ ಬಂಡತನ ಪ್ರದರ್ಶಿಸುತ್ತಿದ್ದಾರೆ. ಹಣ ಕೊಟ್ಟರೆ ಸರ್ವೀಸ್ ಕೊಡ್ತೀವಿ ಅಂತ ಭಾಗ್ಯಗಳನ್ನ ಪಡೆಯಬೇಕಾಗಿದೆ ಎಂದು ಶಾಸಕ ಡಾ. ಸಿ.ಎನ್ ಅಶ್ವಥ್ ನಾರಾಯಣ ವಾಗ್ದಾಳಿ ಮಾಡಿದರು.