ಚಿನ್ನದ ಬೆಲೆ ಇವತ್ತೂ ತುಸು ಬೆಲೆ ಇಳಿಕೆ ಆಗಿದೆ. ಅಮೆರಿಕದ ಬಡ್ಡಿದರ ವಿಚಾರವು ಕೆಲ ದಿನಗಳಿಂದ ಕೆಲ ಹೂಡಿಕೆದಾರರ ಮನಸ್ಸು ಬದಲಾಗುವಂತೆ ಮಾಡಿತ್ತು. ಈ ವಾರ ಬೇಡಿಕೆಗೆ ಅನುಗುಣವಾಗಿ ದರ ಬದಲಾಗುವ ಸಾಧ್ಯತೆ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,770 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,550 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 18ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,510 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 777 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,510 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ