ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕು ಯಲವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ಕಿರುಕುಳ ಆರೋಪದ ಜೊತೆಗೆ ಮತ್ತೊಂದು ಗಂಭೀರ ಆರೋಪವೂ ಕೇಳಿಬಂದಿದೆ. ಪೊಷಕರೊಬ್ಬರು ಮತ್ತೊಂದು ಸ್ಟೋಟಕ ಹೇಳಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳು ಬಟ್ಟೆ ಬದಲಿಸುವ ಫೋಟೋ ಕೂಡ ತಗೆಯಲಾಗ್ತಿತ್ತು ಅಂತಾ ಆರೋಪಿಸಿದ್ದಾರೆ.
Aishwarya Rai: ಗಂಡನ ಮನೆಯಿಂದ ಹೊರಬಂದ ಐಶ್ವರ್ಯಾ ರೈ..! ಬಿಗ್’ಬಿ ಮನೆಯಲ್ಲಿ ಅತ್ತೆ-ಸೊಸೆಯ ಬಿರುಕು
ಶಾಲೆಯಲ್ಲಿ ಹೆಣ್ಣು ಮಕ್ಕಳ ಬಟ್ಟೆ ಬದಲಿಸುವ ಫೋಟೋ ತೆಗೆದ ವಿಷಯ ಶುದ್ಧ ಸುಳ್ಳು. ಶಾಲೆಯಲ್ಲಿ ಮಾರೇಶ್, ಚಿತ್ರಕಲಾ ಶಿಕ್ಷಕರು ಮುನಿಯಪ್ಪರಿಂದ ಗುಂಪುಗಾರಿಕೆ ನಡೆದಿದೆ ಅಂತಾ ಪ್ರಾಂಶುಪಾಲೆ ಭಾರತಮ್ಮ ಆರೋಪಿಸಿದ್ದಾರೆ. ಬಟ್ಟೆ ಬದಲಾಯಿಸುವ ವೇಳೆ ನನ್ನ ಹಾಗೂ ಮತ್ತೊಬ್ಬ ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪ ಮಾಡಿದ್ದಾಳೆ. ಶಾಲಾ ಸಿಬ್ಬಂದಿ ವಿರುದ್ಧ ವಿದ್ಯಾರ್ಥಿನಿ, ಪೋಷಕರಿಂದ ಗಂಭೀರ ಆರೋಪ ಕೇಳಿಬಂದಿದೆ.