ಬೆಂಗಳೂರು: ಬಹುನಿರೀಕ್ಷಿತ ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ಇನ್ನೇನು ಕೆಲ ದಿನಗಳಲ್ಲೇ ರಿಲೀಸ್ ಮಾಡಬೇಕೆಂದಿದ್ದರು ಆದರೆ ಈಗ ದಿಢೀರ್ ಸಂಕಷ್ಟವೊಂದು ಒದಗಿ ಬಂದಿದೆ. ವನ್ಯ ಜೀವಿ ಸಂರಕ್ಷಣಾ ಒಕ್ಕೂಟದಿಂದ ದರ್ಶನ್ ಮೇಲೆ ಗರಂ ಆಗಿದ್ದಾರೆ.
ವನ್ಯ ಜೀವಿಗಳ ಬಗ್ಗೆ ಅಪಕ್ವ ಸಂಭಾಷಣೆ ವಿರುದ್ಧವಾಗಿ ಆಕ್ರೋಶ ಹಾಗೆ ಟ್ರೈಲರ್ ನಲ್ಲಿ ಇರುವ ಸಂಭಾಷಣೆ ಬಗ್ಗೆ ಅಸಾಮಾಧಾನ ಹೊರ ಹಾಕಿರವ ವನ್ಯ ಜೀವಿ ಸಂರಕ್ಷಣಾ ಒಕ್ಕೂಟ
“ಇವರೆಲ್ಲಾ ಹಾವು ಇದ್ದಂಗೆ. ವಿಷ ಇಲ್ಲಾಂದ್ರೆ ಹಿಡಿಬೇಕು. ವಿಷ ಇದ್ರೆ ಹೊಡಿಬೇಕು” ಎಂಹ ಖಡಕ್ ಡೈಲಾಗ್ ಅಭಿಮಾನಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಈಗಾಗಲೇ ಅಳಿವನ ಅಂಚಿನಲ್ಲಿರುವ ವಿಷಕಾರಿ ಹಾವುಗಳ ಸಂರಕ್ಷಣೆಗೆ 2021ರಲ್ಲಿ ಕಾನೂನು ರೂಪಿಸಲಾಗಿದೆ
ವಿಷಕಾರಿ ಹಾವುಗಳನ್ನು ಉಳಿಸಿಕೊಂಡು ಹೋಗಬೇಕೇ ಹೊರತು ಹೊಡೆದು ಕೊಲ್ಲೋಕೆ ಪ್ರಚೋದನೆ ನೀಡಬಾರದು ರಾಜ್ಯಪಾಲರಿಗೆ ಹಾಗೂ ಸಿಎಂ ಸಿದ್ದರಾಮಯ್ಯಗೆ ಮೇಲ್ ಮೂಲಕ ದೂರು ನೀಡಿರುವ ವನ್ಯ ಜೀವಿ ಸಂರಕ್ಷಣಾ ಒಕ್ಕೂಟ