ಬೆಂಗಳೂರು:- ನಾಳೆ ಪ್ರಧಾನಿ ಜೊತೆ ಬರಗಾಲದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ದೆಹಲಿಗೆ ತೆರಳುತ್ತಿದ್ದೇನೆ. ಬರಗಾಲದ ಬಗ್ಗೆ ಪ್ರಧಾನಿ ಜೊತೆ ಚರ್ಚೆ ಮಾಡಲು ಸಮಯ ಕೇಳಿದ್ದೇ. ಜೊತೆಗೆ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಮೀಟಿಂಗ್ ಇದೆ, ಅದನ್ನು ಅಟೆಂಡ್ ಮಾಡುತ್ತೇನೆ. ಜೊತೆಗೆ ಲೋಕಸಭಾ ಚುನಾವಣೆ ಬಗ್ಗೆಯೂ ಚರ್ಚೆ ಮಾಡುತ್ತೇನೆ. ಹೈಕಮಾಂಡ್ ಜೊತೆ ನಿಗಮ ಮಂಡಳಿ ನೇಮಕಾತಿ ಕುರಿತು ಚರ್ಚೆ ಮಾಡುತ್ತೇವೆ. ಈಗಾಗಲೇ ಲಿಸ್ಟ್ ಕಳಿಸಲಾಗಿದೆ ಎಂದರು.
ನೆರೆ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ ಸಂಬಂಧ ಪ್ರತಿಕ್ರಿಯಿಸಿ, ಆರೋಗ್ಯ ಸಚಿವರಿಗೆ ಸಭೆ ಮಾಡಲು ಹೇಳಿದ್ದೇನೆ. ಮುಂಜಾಗ್ರತಾ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಿದ್ದೇನೆ ಎಂದರು.
ದೆಹಲಿಗೆ ತೆರಳುತ್ತಿದ್ದೇನೆ. ಬರಗಾಲದ ಬಗ್ಗೆ ಪ್ರಧಾನಿ ಜೊತೆ ಚರ್ಚೆ ಮಾಡಲು ಸಮಯ ಕೇಳಿದ್ದೇ. ಜೊತೆಗೆ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಮೀಟಿಂಗ್ ಇದೆ, ಅದನ್ನು ಅಟೆಂಡ್ ಮಾಡುತ್ತೇನೆ. ಜೊತೆಗೆ ಲೋಕಸಭಾ ಚುನಾವಣೆ ಬಗ್ಗೆಯೂ ಚರ್ಚೆ ಮಾಡುತ್ತೇನೆ. ಹೈಕಮಾಂಡ್ ಜೊತೆ ನಿಗಮ ಮಂಡಳಿ ನೇಮಕಾತಿ ಕುರಿತು ಚರ್ಚೆ ಮಾಡುತ್ತೇವೆ. ಈಗಾಗಲೇ ಲಿಸ್ಟ್ ಕಳಿಸಲಾಗಿದೆ ಎಂದರು.
ನೆರೆ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ ಸಂಬಂಧ ಪ್ರತಿಕ್ರಿಯಿಸಿ, ಆರೋಗ್ಯ ಸಚಿವರಿಗೆ ಸಭೆ ಮಾಡಲು ಹೇಳಿದ್ದೇನೆ. ಮುಂಜಾಗ್ರತಾ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಿದ್ದೇನೆ ಎಂದರು