ಹುಬ್ಬಳ್ಳಿ: ಇಲ್ಲಿನ ದಾಜಿಬಾನಪೇಟೆಯ ಶ್ರೀ ಗುರುಸಿದ್ಧೇಶ್ವರ ಕೋ-ಆಪ್ ಬ್ಯಾಂಕ್ನಲ್ಲಿ ಸೋಮವಾರ ಆಡಳಿತ ಮಂಡಳಿ ಸಭೆ ಜರುಗಿತು.
ಇದೇ ವೇಳೆ ಮುಂದಿನ 5 ವರ್ಷಗಳವರೆಗೆ ಶಂಕರಣ್ಣ ಮುನವಳ್ಳಿ ಅಧ್ಯಕ್ಷರಾಗಿ, ಅರವಿಂದ ಲಿಂಬಿಕಾಯಿ ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಬ್ಯಾಂಕ್ನ ಪದಾಧಿಕಾರಿಗಳು ಉಪಸ್ಥಿತರಿದ್ದರು ಎಂದು ರಿಟರ್ನಿಂಗ್ ಅಧಿಕಾರಿ ಬಿ.ಬಿ. ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.