ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಗ್ನಿ ಅವಘಡ ನಡೆದಿದ್ದು ಮೀಟರ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿಕೊಂಡ ಬೆಂಕಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಐದು ಹಂತಸ್ಥಿನ ಕಟ್ಟಡದಲ್ಲಿ, ಏರಕ್ಕೂ ಹೆಚ್ಚು ಮಳಿಗೆಗಳಿದ್ದವು ಮಧ್ಯಾಹ್ನ 2.30ಕ್ಕೆ ಡ್ಯಾಷ್ ಬೋರ್ಡ್ ನಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಥಳಕ್ಕೆ ಆಗಮಿಸಿದ ಎರಡು ಅಗ್ನಿಶಾಮಕ ವಾಹನಗಳು ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ, ಕೇವಲ ಮೀಟರ್ ಗಳು ಸುಟ್ಟು ಹೋಗಿವೆ ಬೆಂಕಿ ನಂದಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ.