ಧಾರವಾಡ: ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಿಕೊಳ್ಳುವಂತೆ ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಧಾರವಾಡದಲ್ಲಿ ಪಂಜಿನ ಮೆರವಣಿ ಮಾಡಿದರು.
ಧಾರವಾಡದ ಕಲಾಭವನದಿಂದ ಕೋರ್ಟ್ ವೃತ್ತದವರೆಗೂ ಪಂಜಿನ ಮೆರವಣಿಗೆ ಮಾಡಿದ ಉಪನ್ಯಾಸಕರು, ತಮ್ಮನ್ನು ಕಾಯಂ ಉಪನ್ಯಾಸಕರು ಎಂದು ಪರಿಗಣಿಸುವಂತೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು.
Winter Health: ಚಳಿಗಾಲದಲ್ಲಿ ಗಂಟಲು ನೋವು, ಕೆಮ್ಮು ಸಮಸ್ಯೆಯೇ?: ಈ ವಸ್ತುಗಳನ್ನ ತಯಾರಿಸಿ ಟೀ ಕುಡಿದು ನೋಡಿ!
ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಿಕೊಳ್ಳುವಂತೆ ಅನೇಕ ವರ್ಷಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರಗಳು ಮಾತ್ರ ಈ ಉಪನ್ಯಾಸಕರತ್ತ ತಿರುಗಿಯೂ ನೋಡಿಲ್ಲ. ಹೀಗಾಗಿ ಅತಿಥಿ ಉಪನ್ಯಾಸಕರ ಹೋರಾಟ ಮತ್ತೆ ಆರಂಭಗೊಂಡಂತಾಗಿದೆ.