ಹುಬ್ಬಳ್ಳಿ: ಸಂವಿಧಾನಿಕ ಹುದ್ದೆಯಲಿರುವ ವ್ಯಕ್ತಿಗಳಿಗೆ ಅಪಮಾನ ಮಾಡಿರುವುದನ್ನ ಖಂಡಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ಮಾಡಿದರು . ಅಮಾನತು ಆಗಿರೋ ಸಂಸದರು ಪ್ರತಿಭಟನೆ ವೇಳೆ ಅಣಕು ಸಂಸತ್ ನಿರ್ವಹಿಸಿ ಈ ಸಂದರ್ಭದಲ್ಲಿ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ, ಉಪರಾಷ್ಟ್ರಪತಿಯೂ ಆಗಿರೋ ರಾಜ್ಯಸಭೆ ಚೇರ್ಮನ್ ಜಗದೀಪ್ ಧನ್ಕರ್ ರನ್ನು ಅನುಕರಿಸಿ ಮಿಮಿಕ್ರಿ ಮಾಡಿದ್ದು ಸರಿಯಲ್ಲ,
ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಅಣಕಿಸಿ, ಸಂಭ್ರಮಿಸಿದ ವಿವಾದದ ನಡುವೆ, ಸಂಸತ್ತಿನ ಹೊರಗೆ ಸಂಸದರು ಕುಳಿತಿರುವುದನ್ನು ತಮ್ಮ ಫೋನಿನಲ್ಲಿ ಚಿತ್ರೀಕರಿಸಿದ್ದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ ಇದಾವ ಪ್ರಜಾಪ್ರಭುತ್ವ ವ್ಯವಸ್ಥೆ ಎಂದು ಕಿಡಿಕಾರಿರುವ ಭಾರತೀಯ ಜನತಾ ಪಕ್ಷದ ನಾಯಕರು ಸದನದಿಂದ ಸಂಸದರನ್ನು ‘ಹೊರಹಾಕಿರುವ’ ಬಗ್ಗೆ ಏಕೆ ಚರ್ಚೆಗಳು ನಡೆಯುತ್ತಿಲ್ಲ ಎಂದು ಪ್ರಶ್ನಿಸಿದ್ದು,
ನಾಯಕರಿಗೆ ಅಸಂಭಧ ರೀತಿಯಲ್ಲಿ ವರ್ತನೆ ಮಾಡಿದಂತೆ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಮಂಗಳವಾರ ಸಂಸತ್ತಿನ ಮೆಟ್ಟಿಲುಗಳ ಮೇಲೆ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆಯ ವೇಳೆ ತೃಣಮೂಲ ಕಾಂಗ್ರೆಸ್ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ಧನಕರ್ ಅವರನ್ನು ಅಣಕಿಸಿದ್ದು ಸರಿಯೇ. ಇದು ಭಾರಿ ರಾಜಕೀಯ ಗದ್ದಲಕ್ಕೆ ಕಾರಣವಾಯಿತು ಎಙದುಯ ಅವರು ತೀವ್ರವಾಗಿ ಖಂಡಿಸಿತು. ಬ್ಯಾನರ್ಜಿಯವರು ಧನಕರ್ ಅವರ ರೀತಿಯಲ್ಲಿ ಅಭಿನಯಿಸುತ್ತಿರುವ ವಿಡಿಯೋವನ್ನು ರಾಹುಲ್ ಗಾಂಧಿ ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದು ನಾಯಕತ್ವಕ್ಕೆ ಹಿಡಿದ ಕೈಗನಡಿ ಎಂದರು.