ಬೆಂಗಳೂರು: ಕೊರೊನಾ ರಾಜ್ಯದಲ್ಲಿ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬ ತಜ್ಞರ ಸಲಹೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆಯಾಗಿದ್ದು ಹೊಸ ವರ್ಷದ ಆರ್ಚರಣೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ನಿಗಾ ವಹಿಸುಬ ಬಗ್ಗೆ ಚರ್ಚೆ ಹಾಗೂ ಆರೋಗ್ಯ ಇಲಾಖೆಯ ಸೂಚನೆಯಂತೆ ಕೋವಿಡ್ ನಿಯಂತ್ರಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.
ಸಭೆಯಲ್ಲಿ ಡಿಜಿಐಜಿಪಿ ಅಲೋಕ್ ಮೋಹನ್, ಬೆಂಗಳೂರು ಕಮಿಷನರ್ ದಯಾನಂದ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತಿ