ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
Apple ವಾಚ್ ಸೀರಿಸ್ 9, ವಾಚ್ ಅಲ್ಟ್ರಾ 2 ಮಾರಾಟ US ನಲ್ಲಿ ಸ್ಥಗಿತ: ಕಾರಣವೇನು?
ವಿದ್ಯುತ್ ಗುತ್ತಿಗೆದಾರ ಪ್ರದೀಪ್ ಎಂಬುವವರ ಬಳಿ ವಿದ್ಯುತ್ ಕಾಮಗಾರಿಯ ವರ್ಕ್ ಆರ್ಡರ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನಲೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಕಾಮಗಾರಿ ವರ್ಕ್ ಆರ್ಡರ್ ಕೊಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಎಇಇ ರಮೇಶ್ನನ್ನು ಹಿಡಿದಿದ್ದಾರೆ.