ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.
ಸುಕೇಶ್ ವಿರುದ್ಧ ಮತ್ತೆ ಕೋರ್ಟ್ ಮೆಟ್ಟಿಲು ಏರಿದ ನಟಿ ಜಾಕ್ವೆಲಿನ್ !
By AIN Author