ಕಲಬುರಗಿ: ಕೊರೋನಾ ರೂಪಾಂತರಿ ವೈರಸ್ JN1 ಆತಂಕದ ಹಿನ್ನಲೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಸಚಿವ ಶರಣ ಪ್ರಕಾಶ ಪಾಟೀಲ ಭೇಟಿ ನೀಡಿದ್ದಾರೆ..
ಆಸ್ಪತ್ರೆಯಲ್ಲಿ ಕೈಗೊಂಡಿರುವ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ ಸಚಿವರು DHO ಡಾ.ರಾಜಶೇಖರ್ ಮಾಲಿ ಮತ್ತು ಜಿಮ್ಸ್ ಅಧೀಕ್ಷಕ ಡಾ.ಶಿವಕುಮಾರ್ ಜೊತೆ ಚರ್ಚಿಸಿ ಮಾಹಿತಿ ಪಡೆದ್ರು.