ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯವಾಗಿದ್ದ ಪ್ರಕರಣದಲ್ಲಿ ಇಂದು ಓರ್ವ ವ್ಯಕ್ತಿ ಸೇರಿದಂತೆ ಒಂದು ಮಗು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಮಂಗಳವಾರ ಬೇಗೂರು ಬಳಿಯ ಲಕ್ಷ್ಮಿ ಬಡಾವಣೆಯಲ್ಲಿ ನಡೆದಿದ್ದ ಘಟನೆಯಾಗಿದೆ
ಸಂದೇಶ್ (30) , ರೋಹನ್ (2.5) ಸಾವನ್ನಪ್ಪಿದ್ದು ಸೆಂಟ್ ಜೋಸೆಪ್ ನಲ್ಲಿ ಮೊದಲು ಚಿಕಿತ್ಸೆ ಪಡೆಯುತ್ತಿದ್ರೂ ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದಾರೆ
ಇನ್ನೂಳಿದ ಮೂವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಬೇಗೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್ ಪ್ರಕರಣವಾಗಿದ್ದು.