Share Facebook Twitter LinkedIn Pinterest Email ತುಮಕೂರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಶುಕ್ರವಾರ ದಿಢೀರನೆ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಅವರು ದಿಢೀರನೆ ತುಮಕೂರು ನಗರದ ಬಾರ್ ಲೈನ್ ರಸ್ತೆಯಲ್ಲಿರೋ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.
Shivraj Thangadagi: ಯಾವುದೇ ಕಾರಣಕ್ಕೂ ಬಿಜೆಪಿಯವರು ಅಧಿಕಾರಕ್ಕೆ ಬರುವುದಿಲ್ಲ: ಶಿವರಾಜ ತಂಗಡಗಿSeptember 24, 2024
ದಸರಾ ವೀಕ್ಷಿಸಲು ಮೈಸೂರಿಗೆ ತೆರಳುವವರಿಗೆ ಗುಡ್ ನ್ಯೂಸ್: 34 ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ!September 24, 2024