ಸೊರಬ: ವಾಹನ ಚಲಾಯಿಸುವಾಗ ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಯಾವುದೇ ಅಪಘಾತ ಘಟನೆಗಳು ಸಂಭವಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಪಟ್ಟಣದಲ್ಲಿ ಅವರು ಮಾತನಾಡಿದರು.
ಜೀವ ಕೊಂಡುಕೊಳ್ಳಲಾಗದಂಥ ಅಮೂಲ್ಯವಾಗಿದೆ. ಅದನ್ನು ಸುರಕ್ಷಿತವಾಗಿಟ್ಟರೆ ಬಾಳು ಬಂಗಾರ. ಸಂಚಾರಿ ಇಲಾಖೆಯ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ.. 2024ರ ಜನವರಿಯಲ್ಲಿ ಬರೋಬ್ಬರಿ 16 ದಿನ ಬ್ಯಾಂಕ್ ರಜೆ!
ಜಾಥಾ ಉದ್ದೇಶಿಸಿ ಪೊಲೀಸ್ ವೃತ್ತ ನಿರೀಕ್ಷಕ ಎಲ್.ರಾಜಶೇಖರ್ ಮಾತನಾಡಿ, ಸಮಾಜದಲ್ಲಿ ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅಗತ್ಯವಾಗಿರುತ್ತದೆ. ಜೊತೆಗೆ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನುಗಳನ್ನು ಪಾಲನೆ ಮಾಡುವ ಕಡೆ ಗಮನ ನೀಡಬೇಕು ಎಂದು ತಿಳಿಸಿದರು.