ನಟಿ ಜಾನ್ವಿ ಕಪೂರ್ (Janhvi Kapoor) ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.
ಕೆಂಪು ಬಣ್ಣದ ಡ್ರೆಸ್ನಲ್ಲಿ ನಟಿ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ.
ಶ್ರೀದೇವಿ (Sridevi) ಪುತ್ರಿಯ ನಯಾ ಲುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ನಟಿ ಜಾನ್ವಿ, ಆಗಾಗ ಗಮನ ಸೆಳೆಯುತ್ತಲೇ ಇರುತ್ತಾರೆ.
ಇದರ ನಡುವೆ ಈಗೀನ ಹೊಸ ಅವತಾರ ಪಡ್ಡೆಹುಡುಗರ ನಿದ್ದೆ ಕೆಡಿಸುತ್ತಿದೆ.
ಕೆಂಪು ಬಣ್ಣದ ಡ್ರೆಸ್ನಲ್ಲಿ ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಟೈಟ್ ಆಗಿರೋ ಟಾಪ್ ಧರಿಸಿ ಮಸ್ತ್ ಆಗಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ನಟಿಯ ಗ್ಲ್ಯಾಮರಸ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.
2018ರಲ್ಲಿ ‘ಧಡಕ್’ ಸಿನಿಮಾ ಮೂಲಕ ನಾಯಕಿಯಾಗಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಎಂಟ್ರಿ ಕೊಟ್ಟರು.