ಕಚ್ಚಾ ತೈಲ ಬೆಲೆ ಏರಿಕೆ, ಇಳಿಕೆ ಆಧಾರದ ಮೇಲೆ ಪೆಟ್ರೋಲ್, ಡೀಸೆಲ್ ಬೆಲೆ ವ್ಯತ್ಯಾಸವಾಗುತ್ತದೆ. ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಏರಿಕೆ – ಇಳಿಕೆಯಾಗುತ್ತಿದೆ. ಇದೇ ರೀತಿ, ರಾಜ್ಯದಲ್ಲೂ ಬೆಂಗಳೂರು ಹೊರತುಪಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆ ನಗರಗಳಲ್ಲಿ ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗುತ್ತಲೇ ಇರುತ್ತದೆ.
ದೇಶದ ನಾಲ್ಕು ಮಹಾನಗರಗಳಾದ ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ ಮತ್ತು ಅವುಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ.. 2024ರ ಜನವರಿಯಲ್ಲಿ ಬರೋಬ್ಬರಿ 16 ದಿನ ಬ್ಯಾಂಕ್ ರಜೆ!
ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 96.72ರೂ. ಮತ್ತು ಡೀಸೆಲ್ ಲೀಟರ್ಗೆ 89.62 ರೂ. – ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ 94.27 ರೂ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್ಗೆ 94.24 ರೂ. ಇದೆ. -ಬೆಂಗಳೂರಿನಲ್ಲಿ ಪೆಟ್ರೋಲ್ 101.94ರೂ ಡೀಸೆಲ್ 87.89 ರೂ ಇದೆ.
ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ – ನೋಯ್ಡಾದಲ್ಲಿ ಪೆಟ್ರೋಲ್ 96.79 ರೂ. ಮತ್ತು ಡೀಸೆಲ್ ಲೀಟರ್ಗೆ 89.96 ರೂ. ಆಗಿದೆ. – ಗಾಜಿಯಾಬಾದ್ನಲ್ಲಿ ಡೀಸೆಲ್ ಬೆಲೆ ಲೀಟರ್ಗೆ 96.58 ರೂ. ಮತ್ತು ಡೀಸೆಲ್ ಲೀಟರ್ಗೆ 89.75 ರೂ. ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್ಗೆ 96.57 ರೂ. ಮತ್ತು ಡೀಸೆಲ್ 89.76 ರೂ. ಆಗಿದೆ. – ಪಾಟ್ನಾದಲ್ಲಿ, ಪೆಟ್ರೋಲ್ ಲೀಟರ್ಗೆ 107.80 ರೂ ಮತ್ತು ಡೀಸೆಲ್ 94.56 ರೂ. ಆಗಿದೆ.