ಬೆಂಗಳೂರು : ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಇಂದು ಭೇಟಿಯಾದರು.
ನಗರದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಹೊಸ ವರ್ಷದ ಶುಭಾಶಯಗಳನ್ನ ಕೋರಿದರು.
ಡಿಕೆ ಶಿವಕುಮಾರ್ ಅವರನ್ನ ಮಂಗಳವಾರ ಬೆಳಗ್ಗೆ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದ ಪೊಲೀಸ್ ಕಮಿಷನರ್ ಬಿ ದಯಾನಂದ
ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಅನುಚೇತ್, ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.