ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಹೈಕಮಾಂಡ್ ಆದೇಶದ ಮೇರೆಗೆ ದಿಢೀರ್ ದೆಹಲಿಗೆಗೆ ತೆರಳಿದ ಸಿಎಂ ಸಿದ್ದರಾಮಯ್ಯ .
K – SET Exam: ಜನವರಿ 13ರಂದು ಕೆ-ಸೆಟ್ ಪರೀಕ್ಷೆ: ಪ್ರವೇಶಪತ್ರ ಪಡೆದುಕೊಳ್ಳಲು ಡೌನ್ಲೋಡ್ಗೆ ಸೂಚನೆ
ಸಿಎಂ ಸಿದ್ದರಾಮಯ್ಯ ಅವರು ಕೆಮಪೇಗೌಡ ಏರ್ಪೋರ್ಟ್ ನಿಂದ ಬೆಳಗ್ಗೆ ದೆಹಲಿಗೆ ತೆರಳಿದ್ದು ಮುಂಬರುವ ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ಪ್ರಮುಖ ಸಭೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದಾರೆ.