ಬೆಂಗಳೂರು:- ಮಾಜಿ ಸಚಿವ ವಿ ಸೋಮಣ್ಣ ಅವರು ಮಾಜಿ ಸಿಎಂ ದೇವೇಗೌಡರನ್ನ ಭೇಟಿ ಮಾಡಿದ್ದಾರೆ.
ಪದ್ಮನಾಗರ ನಿವಾಸದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿ ಮಾಡಿದ್ದು, ಕುಮಾರಸ್ವಾಮಿ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದಾರೆ. ಹೀಗಾಗಿ ಸೋಮಣ್ಣ ಅವರ ನಡೆ ಭಾರಿ ಕುತೂಹಲ ಕೆರಳಿಸಿದೆ.
ದೊಡ್ಡಗೌಡರ ಮೂಲಕ ರಾಜಕೀಯ ದಾಳ ಉರುಳಿಸಲು ಸೋಮಣ್ಣ ಮುಂದಾದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ.