ಬೆಂಗಳೂರು:- ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ ಕ್ಕೆ ಎಸ್ಕಾಂ ಗಳು ಮನವಿ ಮಾಡಿವೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) 49 ಪೈಸೆ ದರ ಹೆಚ್ಚಿಸುವಂತೆೆ ಕೋರಿದೆ. ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ ಯಯ, , ಕಲಬುರಗಿ ವಿದ್ಯುತ್ ಸರಬರಾಜು ಕಂಪೆನಿ, ಚಾಮುಂಡೇಶ್ವರಿ ವಿದ್ಯುತ್ ಸರಬ ರಾಜು ಕಂಪೆನಿ ಕೂಡ ದರ ಪರಿಷ್ಕರಣೆಗೆ ಮನವಿ ಮಾಡಿದೆ.