ಬೆಂಗಳೂರು: ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ… pic.twitter.com/f2NKG8dvDP
— CM of Karnataka (@CMofKarnataka) January 8, 2024
ಹುಟ್ಟು ಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯಶ್ ಅಭಿಮಾನಿಗಳ (Yash Fans) ಕುಟುಂಬಕ್ಕೆ ರಾಜ್ಯ ಸರ್ಕಾರ (Government Of Karnataka) ಪರಿಹಾರ ಘೋಷಣೆ ಮಾಡಿದೆ.
ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ.