ಬೆಂಗಳೂರು:- ಕಿಡಿಗೇಡಿಯೊಬ್ಬ ಕುಡಿದ ಮತ್ತಿನಲ್ಲಿ ಪ್ರಕಾಶ್ ನಗರದ ಕುವೆಂಪು ಮೆಟ್ರೋ ನಿಲ್ದಾಣ ಬಳಿಯ ಮನೆ ಮುಂದೆ ಮತ್ತು ಲೇಡಿಸ್ ಪಿಜಿ ಎದುರು ನಿಲ್ಲಿಸಿದ್ದ ಬೈಕ್ ಮತ್ತು ಸ್ಕೂಟಿಯನ್ನು ಬೀಳಿಸಿ ಅಟ್ಟಹಾಸ ಮೆರೆದಿದ್ದಾರೆ.
ಸೋಮವಾರರ ರಾತ್ರಿ 8 ಗಂಟೆ ಸುಮಾರಿಗೆ ಜರುಗಿದೆ. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಬ್ರಹ್ಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.