ಹೃದಯಸ್ಪರ್ಶ ನೀಡುವ ಹೃತ್ಕಂಠ ಗಾಯಕ ನಮ್ಮ ಕನ್ನಡದ ಹೆಮ್ಮೆಯ ವಿಜಯ್ ಪ್ರಕಾಶ್ (Vijaya Prakash) ಅವರ ಧ್ವನಿಯಲ್ಲಿ ಕನ್ನಡದಲ್ಲಿ ಮೊದಲನೇ ಹನುಮಾನ ಚಾಲಿಸಾ (Hanumana Chalisa) ಕೋಟ್ಯಂತರ ಜನ ಭಾರತೀಯರು ಕಾತುರದಿಂದ ಕಾಯುತ್ತಿರುವ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠೆ ಸುಸಮಯ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಜಗತ್ತಿಗೆ ಭಕ್ತಿಯ ನಿಯಮ – ಏನೆಂದು ತೋರಿಸಿಕೊಟ್ಟ ರಾಮಭಕ್ತ ಹನುಮನ ಕುರಿತಾದ ಹನುಮಾನ್ ಚಾಲಿಸಾ ಬಿಡುಗಡೆಯಾಗಿದೆ.
ಕನ್ನಡದಲ್ಲಿ ಮೊದಲ ಬಾರಿಗೆ ವಿಜಯ್ ಪ್ರಕಾಶ್ ಕಂಠದಲ್ಲಿ ಮೂಡಿಬಂದ ಹನುಮಾನ್ ಚಾಲಿಸಾ:
By AIN Author